ಮಾನವ ಸರಪಳಿ ಮೂಲಕ ಎಸ್ ಐ ಆರ್

ಹಂಚಿಕೊಳ್ಳಿ

ಯಲ್ಲಾಪುರ: ತಾಲೂಕಿನ ವಜ್ರಳ್ಳಿಯ ಸರ್ವೋದಯದ ಪ್ರೌಢಶಾಲೆಯ ಕ್ರೀಡಾಂಗಣದ ಆವರಣದಲ್ಲಿ ಬುಧವಾರ ಯಲ್ಲಾಪುರದ ತಾಲೂಕು ಪಂಚಾಯತ , ವಜ್ರಳ್ಳಿಯ ಗ್ರಾಮ ಪಂಚಾಯಿತ ಹಾಗೂ ಸರ್ವೋದಯ ಪ್ರೌಢಶಾಲೆಯ ವಿದ್ಯಾರ್ಥಿಗಳು, ಶಿಕ್ಷಕರು , ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪ್ರಮುಖರೆಲ್ಲಾ ಸೇರಿ ಮಾನವ ಸರಪಳಿ ಮೂಲಕ ಎಸ್ ಆಯ್ ಆರ್ ಜಾಗೃತಿ ಅಭಿಯಾನವನ್ನು ನಡೆಸಿದರು.

ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಣಾಧಿಕಾರಿ ರಾಜೇಶ ಧನವಾಡಕರ್, ತಾ.ಪಂ ವಿಷಯಸಹಾಯಕರಾದ ಗಣಪತಿ ಭಾಗ್ವತ, ಶಿಕ್ಷಕರು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

Advertisement


This will close in 3 seconds