ಬೆಂಗಳೂರು: ಸೋದೆ ವಾದಿರಾಜ ಮಠದ ದೈವಜ್ಞ ಬ್ರಾಹ್ಮಣ ಶಿಷ್ಯವೃಂದದವರ ವತಿಯಿಂದ ಬೆಂಗಳೂರಿನ ನವ ಮಂತ್ರಾಲಯ ರಾಘವೇಂದ್ರ ಮಠದಲ್ಲಿ ಪರಮಪೂಜ್ಯ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರಿಗೆ ಗುರುವಂದನಾ ಕಾರ್ಯಕ್ರಮ ನೆರವೇರಿತು.
ಈ ಸಂದರ್ಭದಲ್ಲಿ ಶ್ರೀಪಾದರ ದಿವ್ಯ ಸಾನ್ನಿಧ್ಯದಲ್ಲಿ ಸಾಮೂಹಿಕ ಭೂತರಾಜರ ವಿಶೇಷ ಪೂಜೆ ಶ್ರದ್ಧಾಭಕ್ತಿಯಿಂದ ನಡೆಯಿತು. ಈ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯ ಭಕ್ತರು ಭಾಗವಹಿಸಿ ಹರಿಗುರುಗಳ ಅನುಗ್ರಹಕ್ಕೆ ಪಾತ್ರರಾದರು.
ಬೆಂಗಳೂರಿನಲ್ಲಿ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರಿಗೆ ಗುರುವಂದನೆ














Leave a Reply