ಒಂದೆ ವರ್ಷದಲ್ಲಿ ಎರಡು ಬಾರಿ ಗರ್ಭಿಣಿ ಯಾದ 15 ರ ಅಪ್ರಾಪ್ತೆ…….ಎತ್ತ ಸಾಗುತ್ತಿದೆ ನಮ್ಮ ಸಮಾಜ.. ಓದಲೇ ಬೇಕಾದ ವರದಿ

ಧಾರವಾಡ : ಜಿಲ್ಲೆಯಲ್ಲಿ ಅಪ್ರಾಪ್ತ ಬಾಲಕಿಯರು ಗರ್ಭಿಣಿಯಾಗುತ್ತಿರುವ ಆತಂಕಕಾರಿ ಪ್ರಕರಣಗಳು ಹೆಚ್ಚುತ್ತಿದ್ದು, ಅತ್ಯಾಚಾರದಿಂದಾಗಿ ಗರ್ಭಿಣಿಯಾಗಿದ್ದ ಬಾಲಕಿ ಮಗುವಿಗೆ ಜನ್ಮ ನೀಡಿದ್ದಲ್ಲದೆ, ಈಗ ಮತ್ತೆ ಗರ್ಭಿಣಿಯಾಗಿದ್ದಾಳೆ ಎನ್ನಲಾಗಿದೆ.ಒಂದೇ ಪರಿವಾರದ…

Read More
ಗ್ರಾಮೀಣ ವಿದ್ಯಾರ್ಥಿಗಳಲ್ಲಿ ಜಾಗತಿಕ ಸ್ಪರ್ಧೆ ಎದುರಿಸುವ ಕೌಶಲ್ಯ ಬೆಳೆಯಲಿ: ಸಂಸದ  ಕಾಗೇರಿ

ಶಿರಸಿ: ಗ್ರಾಮೀಣ ಭಾಗದ ವಿದ್ಯಾರ್ಥಿಗಳೂ ನಗರ ಪ್ರದೇಶದ ವಿದ್ಯಾರ್ಥಿಗಳಂತೆ ಆಧುನಿಕ ತಂತ್ರಜ್ಞಾನದ ನೆರವಿನಿಂದ ಗುಣಮಟ್ಟದ ಶಿಕ್ಷಣ ಪಡೆದು, ಜಾಗತಿಕ ಮಟ್ಟದ ಸ್ಪರ್ಧೆಗಳನ್ನು ಆತ್ಮವಿಶ್ವಾಸದಿಂದ ಎದುರಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು…

Read More
ಶಿರಸಿಯಲ್ಲಿ ಜು. 21ರಂದು ಉಚಿತ ನೇತ್ರ ತಪಾಸಣಾ ಶಿಬಿರ

ಶಿರಸಿ, : ಜು. 18: ಸಮಾಜಸೇವೆಯ ಧ್ಯೇಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ನಮನ ಚಾರಿಟೇಬಲ್ ಟ್ರಸ್ಟ್, ಶಿರಸಿ ಹಾಗೂ ಶ್ರೀಪಾದ ಹೆಗಡೆ ಕಡವೆ ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ಅಖಿಲ…

Read More
ಎಂ.ಕಾಂ. ಮೂರನೇ ಸೆಮಿಸ್ಟರ್ ಫಲಿತಾಂಶ: ಎಂ.ಇ.ಎಸ್. ವಾಣಿಜ್ಯ ಮಹಾವಿದ್ಯಾಲಯಕ್ಕೆ ಶೇ.100 ಸಾಧನೆ

ಶಿರಸಿ: ಕರ್ನಾಟಕ ವಿಶ್ವವಿದ್ಯಾಲಯ ನಡೆಸಿದ ಫೆಬ್ರವರಿ/ಮಾರ್ಚ್ 2026ರ ಎಂ.ಕಾಂ. ಮೂರನೇ ಸೆಮಿಸ್ಟರ್ ಪರೀಕ್ಷೆಯಲ್ಲಿ ನಗರದ ಎಂ.ಇ.ಎಸ್. ವಾಣಿಜ್ಯ ಮಹಾವಿದ್ಯಾಲಯದ (ಸ್ನಾತಕೋತ್ತರ ವಿಭಾಗ) ವಿದ್ಯಾರ್ಥಿಗಳು ಶೇ.100 ಫಲಿತಾಂಶ ದಾಖಲಿಸಿ…

Read More
ಶಾಲಾ ಮಕ್ಕಳನ್ನು ಅಪಹರಿಸಲು ಅಪರಿಚಿತರಿಂದ  ಯತ್ನ ಶಂಕೆ ?  ಮಕ್ಕಳ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿದ ಪಾಲಕರು .. ನೋಡಿ ಆ ವಿಡಿಯೊದಲ್ಲೆನಿದೆ

ಯಲ್ಲಾಪುರ: ತಾಲೂಕಿನ ಮಾವಿನಮನೆ ಪಂಚಾಯತ್ ವ್ಯಾಪ್ತಿಯಲ್ಲಿ ಶಾಲಾ ಮಕ್ಕಳನ್ನು ಅಪರಿಚಿತರು ಅಪಹರಿಸಲು ಯತ್ನಿಸಿದ ಆತಂಕಕಾರಿ ಘಟನೆಯೊಂದು ಗುರುವಾರ ನಡೆದಿದೆ ಎನ್ನಲಾದ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್…

Read More
ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ ವಾಹನ ಸವಾರ ಪಾರು ….!!!

https://youtube.com/shorts/qsszq-Nhkng?si=8meI-0a5FphBFMYK ಶಿರಸಿ: ಕುಮಟಾ ರಸ್ತೆಯ ದೇವಿಮನೆ ಘಟ್ಟದಲ್ಲಿರುವ ದೇವಿ ದೇವಸ್ಥಾನದ ಸಮೀಪ ಶುಕ್ರವಾರ ಸಂಜೆ ಸುಮಾರಿಗೆ ಗುಡ್ಡ ಕುಸಿದ ಪರಿಣಾಮ ಬೈಕ್ ಸವಾರನೊಬ್ಬ ಸಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು,…

Read More
ಬಿಡದಿ TownShip ವಿವಾದ: ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು: ಬಿಡದಿ ಟೌನ್ ಶಿಪ್ ಯೋಜನೆಗೆ ಸಂಬಂಧಿಸಿದಂತೆ ಎದ್ದಿರುವ ಪರ-ವಿರೋಧದ ಚರ್ಚೆಗಳು ಹಾಗೂ ರಾಜಕೀಯ ವಾಕ್ಸಮರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ವಿಧಾನಸೌಧದಲ್ಲಿ ಸುದೀರ್ಘ ಸುದ್ದಿಗೋಷ್ಠಿ ನಡೆಸಿ…

Read More
‘Gym Jihad’ ಆರೋಪಕ್ಕೆ ಬಿಗ್ ಟ್ವಿಸ್ಟ್; ಇದು ಬ್ಲ್ಯಾಕ್‌ಮೇಲ್ ಮತ್ತು ಹನಿಟ್ರ್ಯಾಪ್ ಎಂದ ಇಸ್ಮಾಯಿಲ್ ತಾಯಿ!

ದಾವಣಗೆರೆಯಲ್ಲಿ ತೀವ್ರ ಸಂಚಲನ ಮೂಡಿಸಿರುವ ‘ಜಿಮ್ ಜಿಹಾದ್’ ಆರೋಪ ಪ್ರಕರಣಕ್ಕೆ ಇದೀಗ ದೊಡ್ಡ ತಿರುವು ಸಿಕ್ಕಿದೆ. ಈ ಪ್ರಕರಣವು ಜಿಹಾದ್ ಅಥವಾ ಹತ್ತಾರು ಹುಡುಗಿಯರ ಜತೆಗಿನ ವ್ಯವಹಾರವಲ್ಲ,…

Read More
ದೈತ್ಯ ರಿಯಲ್ ಎಸ್ಟೇಟ್ ಕಂಪನಿ ‘Square Yards’ಗೆ ಐಟಿ ಶಾಕ್: ದೇಶಾದ್ಯಂತ ಅಧಿಕಾರಿಗಳಿಂದ ಏಕಕಾಲಕ್ಕೆ ಭರ್ಜರಿ ದಾಳಿ!

ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ವಹಿವಾಟು ನಡೆಸುತ್ತಿರುವ ದೈತ್ಯ ರಿಯಲ್ ಎಸ್ಟೇಟ್ ಕಂಪನಿ ‘ಸ್ಕ್ವೇರ್ ಯಾರ್ಡ್ಸ್’ (Square Yards) ಹಾಗೂ ಅದರ ತಾಂತ್ರಿಕ ವಿಭಾಗವಾದ ‘ಸ್ಕ್ವೇರ್…

Read More
ರಾಜ್ಯದಲ್ಲಿ El Nino ಪ್ರಭಾವದಿಂದ ತೀವ್ರ ಬರ: ಕೇಂದ್ರದ ಅಧ್ಯಯನ ತಂಡ ಕಳುಹಿಸಲು CM ಡಿ.ಕೆ.ಶಿವಕುಮಾರ್ ಆಗ್ರಹ

ಎಲ್ ನಿನೊ (El Nino) ಹವಾಮಾನ ವೈಪರೀತ್ಯದ ಪರಿಣಾಮದಿಂದಾಗಿ ರಾಜ್ಯದಲ್ಲಿ ಮಳೆಯ ತೀವ್ರ ಕೊರತೆಯುಂಟಾಗಿದ್ದು, ಭೀಕರ ಬರದ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ ಕೃಷಿ ಉತ್ಪಾದನೆಯು ಸಂಪೂರ್ಣವಾಗಿ ಮುಂಗಾರು…

Read More