ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಯಿಂದ Virat Kohli ಔಟ್: ಬದಲಿ ಆಟಗಾರರ ರೇಸ್‌ನಲ್ಲಿ ಮೂವರು ಸ್ಟಾರ್ಸ್!

ಮುಂಬೈ: ಮುಂಬರುವ ಅಫ್ಘಾನಿಸ್ತಾನ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಈಗಾಗಲೇ ಪ್ರಕಟಿಸಲಾಗಿದೆ. ಆದರೆ ಇದೀಗ ಟೀಂ ಇಂಡಿಯಾದ ಪ್ರಮುಖ ಆಟಗಾರ ವಿರಾಟ್ ಕೊಹ್ಲಿ ಅವರು ಮಂಡಿರಜ್ಜು…

Read More
CM DK Shivakumar Press Meet: ನನಗೆ ಇತಿಹಾಸ ಮುರಿಯೋದ್ರಲ್ಲಿ ಆಸಕ್ತಿ ಇಲ್ಲ, ಇತಿಹಾಸ ನಿರ್ಮಿಸೋದ್ರಲ್ಲಿ ನಂಬಿಕೆ ಇದೆ ಎಂದ ಡಿಕೆ..!

ಬೆಂಗಳೂರು: ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡ ಬೆನ್ನಲ್ಲೇ ಆಡಳಿತ ಯಂತ್ರಕ್ಕೆ ಭರ್ಜರಿ ಚುರುಕು ಮುಟ್ಟಿಸಿರುವ ಸಿಎಂ ಡಿ.ಕೆ. ಶಿವಕುಮಾರ್ (DK Shivakumar) ಅವರು, ಇಂದು ಹಿರಿಯ ಅಧಿಕಾರಿಗಳೊಂದಿಗೆ ನಡೆಸಿದ…

Read More
ಸಭೆಯಲ್ಲೂ ಮುಂದುವರಿದ ಡಿಕೆಶಿ ‘ವಾಸ್ತು’ ನಿಯಮ!: ದಕ್ಷಿಣ ಬಿಟ್ಟು ಉತ್ತರ ದಿಕ್ಕಿಗೆ ಮುಖ ಮಾಡಿ ಕೂತ CM

ಬೆಂಗಳೂರು: ಮುಖ್ಯಮಂತ್ರಿಯಾಗಿ ಜವಾಬ್ದಾರಿ ವಹಿಸಿಕೊಂಡಿರುವ ಡಿ.ಕೆ.ಶಿವಕುಮಾರ್ (DK Shivakumar) ಅವರ ‘ವಾಸ್ತು’ ನಿಯಮಗಳ ಪಾಲನೆ ವಿಧಾನಸೌಧದ ಒಳಗೂ ಅತ್ಯಂತ ಕಟ್ಟುನಿಟ್ಟಾಗಿ ಮುಂದುವರಿದಿದೆ. ನಿನ್ನೆ ವಿಧಾನಸೌಧಕ್ಕೆ ಉತ್ತರ ಬಾಗಿಲಿನಿಂದಲೇ…

Read More
ಅಧಿಕಾರ ಬೇಕಾದ್ರೆ ಡಿಕೆಶಿ ಜೊತೆ ಹೋಗಿ, ಪಕ್ಷ ಕಟ್ಟುವವರು ನನ್ನ ಜೊತೆ ಬನ್ನಿ-ಬಿ.ಕೆ ಹರಿಪ್ರಸಾದ್

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗಿ ಪಟ್ಟಾಭಿಷೇಕಗೊಂಡ ಬೆನ್ನಲ್ಲೇ, ಇತ್ತ ಸಂಘಟನೆಯ ಗದ್ದುಗೆ ಏರಿರುವ ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್…

Read More
ಅಲಿಬಾಗ್‌ನಲ್ಲಿ ಬರೋಬ್ಬರಿ 24 ಕೋಟಿ ಮೌಲ್ಯದ ಜಮೀನು ಖರೀದಿಸಿದ ಯಶ್-ರಾಧಿಕಾ ದಂಪತಿ..!

ಮುಂಬೈ: ಕನ್ನಡ ಚಿತ್ರರಂಗದ ಮೂಲಕ ಇಡೀ ಭಾರತೀಯ ಚಿತ್ರರಂಗವೇ ತನ್ನತ್ತ ತಿರುಗಿ ನೋಡುವಂತೆ ಮಾಡಿದ ಗ್ಲೋಬಲ್ ಸ್ಟಾರ್ ಯಶ್ (Yash) ಹಾಗೂ ಅವರ ಪತ್ನಿ ರಾಧಿಕಾ ಪಂಡಿತ್…

Read More
ಕಲಬುರಗಿಯಲ್ಲಿ ಹೃದಯವಿದ್ರಾವಕ ಘಟನೆ: ಕಾರಿನ ಡಿಕ್ಕಿಯಲ್ಲಿ ಉಸಿರುಗಟ್ಟಿ 3ವರ್ಷದ ಮಗು ಸಾ*ವು..!

ಕಲಬುರಗಿ: ಜಿಲ್ಲೆಯ ಶಹಾಬಾದ್ ತಾಲೂಕಿನಲ್ಲಿ ಪೋಷಕರ ಕಣ್ಣಲ್ಲಿ ರಕ್ತ ಬರಿಸುವಂತಹ ಅತ್ಯಂತ ಕರುಣಾಜನಕ ಘಟನೆಯೊಂದು ನಡೆದಿದೆ. ಮನೆ ಮುಂದೆ ನಿಲ್ಲಿಸಿದ್ದ ಕಾರಿನ ಡಿಕ್ಕಿ ಒಳಗೆ ಆಟವಾಡಲು ಹೋಗಿ…

Read More
ಚಿಕ್ಕಬಳ್ಳಾಪುರದಲ್ಲಿ ಬೆಳ್ಳಂಬೆಳಗ್ಗೆ ಭೀಕರ ದುರಂತ: ಬಸ್ ಚಕ್ರದಡಿ ಸಿಲುಕಿ ಇಬ್ಬರು ಸ್ಥಳದಲ್ಲೇ ಸಾವು!!

ಚಿಕ್ಕಬಳ್ಳಾಪುರ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಂದು ಮುಂಜಾನೆ ಕಣ್ಣೀರು ತರಿಸುವಂತಹ ಭೀಕರ ರಸ್ತೆ ಅಪಘಾತವೊಂದು (Road Accident) ಸಂಭವಿಸಿದೆ. ವೇಗವಾಗಿ ಬಂದ ಆಂಧ್ರಪ್ರದೇಶ ಸರ್ಕಾರಿ ಸಾರಿಗೆ ಸಂಸ್ಥೆಯ…

Read More
Shocking Accident | ಕ್ಯಾಂಟರ್‌ಗೆ ಮುಖಾಮುಖಿ ಡಿಕ್ಕಿ ಹೊಡೆದ ಆ್ಯಂಬುಲೆನ್ಸ್, ಭಾರಿ ಅನಾಹುತವೊಂದು ಕೂದಲೆಳೆಯಲ್ಲಿ ಪಾರು!

ನೆಲಮಂಗಲ: ತಾಲೂಕಿನ ಕುಣಿಗಲ್ ಬೈಪಾಸ್ ಬಳಿ ರೋಗಿಯನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಹಾಗೂ ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಭಾರಿ ಅನಾಹುತವೊಂದು ತಪ್ಪಿದೆ. ಹಾಸನ ಕಡೆಯಿಂದ…

Read More
Shubha Poonja | 4 ವರ್ಷಗಳ ದಾಂಪತ್ಯಕ್ಕೆ ಅಂತ್ಯ? ಕೋರ್ಟ್ ಮೆಟ್ಟಿಲೇರಿದ ನಟಿ ಶುಭಾ ಪೂಂಜಾ..!

ಬೆಂಗಳೂರು: ಸ್ಯಾಂಡಲ್‌ವುಡ್‌ನ ಜನಪ್ರಿಯ ನಟಿ ಶುಭಾ ಪೂಂಜಾ (Shubha Poonja) ಅವರ ವೈವಾಹಿಕ ಜೀವನದಲ್ಲಿ ಬಿರುಕು ಮೂಡಿದ್ದು, ಸದ್ಯ ಅವರು ತಮ್ಮ ಪತಿಯಿಂದ ದೂರವಾಗಲು ನಿರ್ಧರಿಸಿದ್ದಾರೆ. ಉದ್ಯಮಿ…

Read More
Daily Horoscope | ವೃತ್ತಿರಂಗದಲ್ಲಿ ಧನು ಹಾಗೂ ವೃಶ್ಚಿಕ ರಾಶಿಯವರಿಗೆ ಬಿಗ್ ಸಕ್ಸಸ್

ಗ್ರಹಗತಿಗಳ ಇಂದಿನ ಬದಲಾವಣೆಯು ಕೆಲವು ರಾಶಿಯವರಿಗೆ ಕೌಟುಂಬಿಕ ಸೌಹಾರ್ದತೆ ಮತ್ತು ವೃತ್ತಿಪರ ಯಶಸ್ಸನ್ನು ತರಲಿದ್ದರೆ, ಇನ್ನು ಕೆಲವು ರಾಶಿಯವರಿಗೆ ಹೆಚ್ಚಿನ ಗಮನ ಮತ್ತು ತಾಳ್ಮೆಯನ್ನು ಬೇಡುತ್ತದೆ. ನಿಮ್ಮ…

Read More