Bengaluru: ಮಾಧ್ಯಮ ಅಕಾಡೆಮಿಯಿಂದ ರಾಷ್ಟ್ರಮಟ್ಟದ ಸುದ್ದಿ ಛಾಯಾಚಿತ್ರ ಸ್ಪರ್ಧೆ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡೆಮಿಯು ದೇಶದ ಸುದ್ದಿ ಛಾಯಾಚಿತ್ರಗ್ರಾಹಕರಿಗಾಗಿ (Press Photographers) “Focus on News” ಎಂಬ ವಿಶೇಷ ಶೀರ್ಷಿಕೆಯಡಿ ರಾಷ್ಟ್ರಮಟ್ಟದ ಪತ್ರಿಕಾ ಛಾಯಾಚಿತ್ರ ಸ್ಪರ್ಧೆ ಹಾಗೂ…

Read More
Mangaluru: ಜೂನ್ 23 ರಂದು ವಿಭಾಗ ಮಟ್ಟದ ಕಾಂಗ್ರೆಸ್ ‘SIR ಜಾಗೃತಿ ಸಮಾವೇಶ’; ಬಿ.ಕೆ ಹರಿಪ್ರಸಾದ್ ಭಾಗಿ ಸಾಧ್ಯತೆ

ಮಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ನಿರ್ದೇಶನದ ಮೇರೆಗೆ ಜೂನ್ 23 ರಂದು ಮಂಗಳೂರಿನಲ್ಲಿ ವಿಭಾಗ ಮಟ್ಟದ ‘ಎಸ್‌ಐಆರ್ (SIR) ಜಾಗೃತಿ ಸಮಾವೇಶ’ ಹಮ್ಮಿಕೊಳ್ಳಲಾಗಿದೆ ಎಂದು…

Read More
Telegram ಬ್ಯಾನ್ ಮಾಡಿರುವುದು ಮೂರ್ಖತನ: NTA ಅಸಮರ್ಥತೆ ವಿರುದ್ಧ ಕಿಡಿಕಾರಿದ CBSE ವಿಸ್ಲ್‌ಬ್ಲೋವರ್ ಸಾರ್ಥಕ್!

ಜೂನ್ 21 ರಂದು ನಡೆಯಲಿರುವ ನೀಟ್-ಯುಜಿ 2026 (NEET-UG) ಮರುಪರೀಕ್ಷೆಯ ಹಿನ್ನೆಲೆಯಲ್ಲಿ, ದೇಶಾದ್ಯಂತ ಟೆಲಿಗ್ರಾಂ (Telegram) ಆ್ಯಪ್ ಅನ್ನು ತಾತ್ಕಾಲಿಕವಾಗಿ ನಿಷೇಧಿಸಿರುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ಭಾರಿ…

Read More
West Asia ಬಿಕ್ಕಟ್ಟಿನ ಬೆನ್ನಲ್ಲೇ ಕೇಂದ್ರದಿಂದ ಮಹತ್ವದ ನಿರ್ಧಾರ: Diesel, ವಿಮಾನ ಇಂಧನ ರಫ್ತು ಸುಂಕ ಹೆಚ್ಚಳ

ಜಾಗತಿಕ ಇಂಧನ ಮಾರುಕಟ್ಟೆಯಲ್ಲಿನ ಅನಿರೀಕ್ಷಿತ ಲಾಭವನ್ನು ಗಳಿಸುವ ಹಾಗೂ ದೇಶೀಯ ಇಂಧನ ಪೂರೈಕೆ ಭದ್ರತೆಯನ್ನು ಕಾಯ್ದುಕೊಳ್ಳುವ ಮಹತ್ವದ ಉದ್ದೇಶದಿಂದ ಕೇಂದ್ರ ಸರ್ಕಾರವು ಡೀಸೆಲ್ ಮತ್ತು ವಿಮಾನ ಇಂಧನದ…

Read More
RSS ವಿರುದ್ಧ ಪ್ರಿಯಾಂಕ್ ಖರ್ಗೆ ಪತ್ರಾಸ್ತ್ರ: ಸಚಿವರ ವಿರುದ್ಧ ಬಿಜೆಪಿ ನಾಯಕರ ವಾಗ್ದಾಳಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಕಾನೂನುಬದ್ಧತೆ ಮತ್ತು ಅದರ ಕಾರ್ಯನಿರ್ವಹಣೆಯ ಕುರಿತು ಸಚಿವ ಪ್ರಿಯಾಂಕ್ ಖರ್ಗೆ ಅವರು ಸರಸಂಘಚಾಲಕ ಮೋಹನ್ ಭಾಗವತ್ ಅವರಿಗೆ ಪತ್ರ ಬರೆದಿರುವುದು ರಾಜ್ಯ…

Read More
ಕೆಮ್ಮು, ಶೀತದ ಸಿರಪ್‌ಗಳಿಗೂ ವೈದ್ಯರ ಪ್ರಿಸ್ಕ್ರಿಪ್ಷನ್ ಕಡ್ಡಾಯ: ಔಷಧ ನಿಯಮಗಳಿಗೆ ಮಹತ್ವದ ತಿದ್ದುಪಡಿ ತಂದ ಕೇಂದ್ರ!

ನವದೆಹಲಿ: ದೇಶಾದ್ಯಂತ ಸಾರ್ವಜನಿಕರ ಆರೋಗ್ಯ ರಕ್ಷಣೆ ಮತ್ತು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಔಷಧಿಗಳ ದುರ್ಬಳಕೆಗೆ ಬ್ರೇಕ್ ಹಾಕಲು ಕೇಂದ್ರ ಆರೋಗ್ಯ ಇಲಾಖೆ ಅತ್ಯಂತ ಮಹತ್ವದ ಆದೇಶವೊಂದನ್ನು ಹೊರಡಿಸಿದೆ.…

Read More
NEET ಮರುಪರೀಕ್ಷೆ ಬೆನ್ನಲ್ಲೇ ಕೇಂದ್ರದ ಬಿಗ್ ಆ್ಯಕ್ಷನ್: ದೇಶದಾದ್ಯಂತ ಜೂನ್ 22ರವರೆಗೆ ಟೆಲಿಗ್ರಾಮ್ ಆ್ಯಪ್ ಸಂಪೂರ್ಣ ನಿರ್ಬಂಧ!

ನವದೆಹಲಿ: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನೀಟ್-ಯುಜಿ (NEET-UG) ಪರೀಕ್ಷೆಯ ಅಕ್ರಮಗಳ ತಡೆಗೆ ಕೇಂದ್ರ ಸರ್ಕಾರ ಅಂತಿಮವಾಗಿ ಅತ್ಯಂತ ಕಠಿಣ ಕ್ರಮಕ್ಕೆ ಮುಂದಾಗಿದೆ. ನೀಟ್ ಮರುಪರೀಕ್ಷೆಯ ಪ್ರಶ್ನೆ…

Read More
ವಾಹನ ಸವಾರರೇ ಎಚ್ಚರ: ಇನ್ಮೇಲೆ HSRP ನಂಬರ್ ಪ್ಲೇಟ್ ಇಲ್ಲದಿದ್ದರೆ ಬೀಳಲಿದೆ ಭಾರಿ ದಂಡ!

ಬೆಂಗಳೂರು: ರಾಜ್ಯದ ಹಳೆಯ ವಾಹನ ಸವಾರರಿಗೆ ಸಾರಿಗೆ ಇಲಾಖೆ ಮತ್ತೊಮ್ಮೆ ದೊಡ್ಡ ಶಾಕ್ ನೀಡಲು ಸಜ್ಜಾಗಿದೆ. ಇಷ್ಟು ದಿನಗಳ ಕಾಲ ವಿನಾಯಿತಿ ನೀಡಲಾಗಿದ್ದ ಅತ್ಯಂತ ಸುರಕ್ಷಿತ ನೋಂದಣಿ…

Read More
ಸಿಎಂ ಆದ ಬೆನ್ನಲ್ಲೇ ಡಿಕೆ ಶಿವಕುಮಾರ್‌ಗೆ ಮೊದಲ ಅಗ್ನಿಪರೀಕ್ಷೆ: ಇಂದು ಸಂಜೆ ರೆಸಾರ್ಟ್‌ನಲ್ಲಿ ಪಕ್ಷದ ಸಭೆ!

ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ಮೊದಲ ರಾಜಕೀಯ ಅಗ್ನಿಪರೀಕ್ಷೆ ಎದುರಾಗಿದೆ. ತೀವ್ರ ಕುತೂಹಲ ಕೆರಳಿಸಿರುವ ಪರಿಷತ್ ಚುನಾವಣೆಯಲ್ಲಿ…

Read More
ಪ್ರಯಾಣಿಕರೇ ಗಮನಿಸಿ: KSR ಬೆಂಗಳೂರು ನಿಲ್ದಾಣದಲ್ಲಿ 2 ತಿಂಗಳು 58 ರೈಲುಗಳು ಸಂಪೂರ್ಣ ರದ್ದು!

ಬೆಂಗಳೂರು: ರೈಲ್ವೆ ಪ್ರಯಾಣಿಕರೇ ಗಮನಿಸಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ಬೆಂಗಳೂರು ಕೇಂದ್ರ ರೈಲು ನಿಲ್ದಾಣದಲ್ಲಿ ಯಾರ್ಡ್ ಮರು ವಿನ್ಯಾಸ (Yard Remodelling) ಹಾಗೂ ಸುರಕ್ಷತಾ ಸುಧಾರಣಾ…

Read More