Shigella Infection | ಮಳೆಗಾಲದ ಆರಂಭದಲ್ಲೇ ಗಡಿನಾಡಿಗೆ ನಡುಕ ತಂದ ಶಿಗೆಲ್ಲಾ: ಏನಿದರ ಲಕ್ಷಣಗಳು? ತಡೆಗಟ್ಟುವುದು ಹೇಗೆ?

ತಿರುವನಂತಪುರಂ: ಕೇರಳದಲ್ಲಿ ಮಳೆಗಾಲದ ಆರಂಭದ ಬೆನ್ನಲ್ಲೇ ಸಾಂಕ್ರಾಮಿಕ ರೋಗಗಳ ಆರ್ಭಟ ಜೋರಾಗಿದೆ. ‘ಶಿಗೆಲ್ಲಾ’ ಎಂಬ ಅಪಾಯಕಾರಿ ಬ್ಯಾಕ್ಟೀರಿಯಾದಿಂದ ಹರಡುವ ಅತಿಸಾರ ಸಂಬಂಧಿತ ಸೋಂಕು ‘ಶಿಗೆಲ್ಲೋಸಿಸ್’ ರಾಜ್ಯದ ಹಲವು…

Read More
DCM ಡಾ. ಜಿ ಪರಮೇಶ್ವರ್ ಆಪ್ತ ಕಾರ್ಯದರ್ಶಿಯಾಗಿ ಹಿರಿಯ KAS ಅಧಿಕಾರಿ ಡಾ. ಚನ್ನಬಸಪ್ಪ ನೇಮಕ

ರಾಜ್ಯ ಸರ್ಕಾರವು ಸಾರ್ವಜನಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಹಿರಿಯ ಕೆಎಎಸ್ (KAS) ಅಧಿಕಾರಿಯೊಬ್ಬರನ್ನು ಉಪ ಮುಖ್ಯಮಂತ್ರಿಗಳ ಆಪ್ತ ಕಾರ್ಯದರ್ಶಿಯಾಗಿ (Personal Secretary) ನೇಮಕ ಮಾಡಿ ಅಧಿಕೃತ ಆದೇಶ…

Read More
ಬೆಂಗಳೂರು ಕಸದ ದಂಧೆಯಲ್ಲಿ ಕಾಂಗ್ರೆಸ್‌ ಹೈಕಮಾಂಡ್ ಭಾಗಿ?: ದಾಖಲೆ ಸಹಿತ ರಾಜ್ಯಪಾಲರ ಕದ ತಟ್ಟಿದ ಆರ್. ಅಶೋಕ್

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮತ್ತೊಂದು ಬೃಹತ್ ಹಗರಣದ ಬಾಂಬ್ ಸಿಡಿದಿದೆ. ಬೆಂಗಳೂರಿನ ಕಸ ವಿಲೇವಾರಿ ಗುತ್ತಿಗೆ ನೀಡಿಕೆಯಲ್ಲಿ ಕಾಂಗ್ರೆಸ್ ಸರ್ಕಾರವು ಹೈಕಮಾಂಡ್ ಸೂಚನೆ ಮೇರೆಗೆ ಬೃಹತ್ ಭ್ರಷ್ಟಾಚಾರ…

Read More
ಕೊಟ್ಟಿಯೂರು ದೇವಸ್ಥಾನ ವಿವಾದ: ಕನ್ನಡಿಗರ ಭದ್ರತೆಗೆ ಅಭಯ, ಕನ್ನಡದಲ್ಲೇ ಸ್ವಾಗತ ಕೋರಿದ ಕೇರಳ DIG ಯತೀಶ್ ಚಂದ್ರ

ಕೇರಳದ ಕೊಟ್ಟಿಯೂರು ದೇವಸ್ಥಾನಕ್ಕೆ ಭೇಟಿ ನೀಡಿದ್ದ ಕರ್ನಾಟಕದ ಭಕ್ತರ ಮೇಲೆ ದೌರ್ಜನ್ಯ ನಡೆದಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದ ಹಿನ್ನೆಲೆಯಲ್ಲಿ, ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲಿನ…

Read More
ರಾಜ್ಯದಲ್ಲಿ ಹಿರಿಯ IAS ಅಧಿಕಾರಿಗಳ ವರ್ಗಾವಣೆ: ಅಂಜುಮ್ ಪರ್ವೇಜ್ ಸೇರಿ ಹಲವರಿಗೆ ಹೆಚ್ಚುವರಿ ಜವಾಬ್ದಾರಿ

ರಾಜ್ಯ ಸರ್ಕಾರದ ಆಡಳಿತ ಯಂತ್ರಕ್ಕೆ ಮತ್ತಷ್ಟು ಚುರುಕು ಮುಟ್ಟಿಸುವ ಹಾಗೂ ಆಡಳಿತಾತ್ಮಕ ಕಾರ್ಯಗಳನ್ನು ಸುಗಮಗೊಳಿಸುವ ನಿಟ್ಟಿನಲ್ಲಿ ಪ್ರಮುಖ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಇದರ ಜೊತೆಗೆ, ಹಲವು…

Read More
Dharwad | ಲವ್ ಜಿಹಾದ್‌ಗೆ ಹೆದರಿ ಅಪ್ರಾಪ್ತ ಬಾಲಕಿ ಆತ್ಮ*ಹತ್ಯೆ: ತಿಂಗಳಾದರೂ ಆರೋಪಿ ಬಂಧಿಸದ ಪೊಲೀಸರು!!

ಧಾರವಾಡ: ಸಾಂಸ್ಕೃತಿಕ ನಗರಿ ಧಾರವಾಡ ಜಿಲ್ಲೆಯ ಗರಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ಬಾಲಕಿಯೊಬ್ಬಳು ಯುವಕನ ನಿರಂತರ ಕಿರುಕುಳ ಹಾಗೂ ಬ್ಲ್ಯಾಕ್‌ಮೇಯ್ಲ್‌ಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೇ…

Read More
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಮತ್ತೊಂದು ಬಿಗ್ ಶಾಕ್!: ಯೋಜನೆ ದುರ್ಬಳಕೆ ತಡೆಗೆ ಸರ್ಕಾರದ ಹೊಸ ಮಾಸ್ಟರ್ ಪ್ಲಾನ್

ಬೆಂಗಳೂರು: ಮನೆ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು 2,000 ರೂಪಾಯಿ ಆರ್ಥಿಕ ನೆರವು ನೀಡುವ ಗೃಹಲಕ್ಷ್ಮಿ ಯೋಜನೆಯಲ್ಲಿ ಇನ್ಮುಂದೆ ಪಾರದರ್ಶಕತೆ ತರಲು ಸರ್ಕಾರ ಮಹತ್ವದ ನಿರ್ಧಾರ ಕೈಗೊಳ್ಳಲು…

Read More
CM ಸಚಿವಾಲಯದಲ್ಲಿ ಅಧಿಕಾರಿಗಳ ಜವಾಬ್ದಾರಿ ಮರುಹಂಚಿಕೆ: ಬೆಳಗಾವಿ ವಿಭಾಗ ಹಾಗೂ ಪ್ರಮುಖ ಇಲಾಖೆಗಳ ಹೊಣೆ ಯಾರಿಗೆ?

ಬೆಂಗಳೂರು: ರಾಜ್ಯ ಸರ್ಕಾರದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸುವ ಹಾಗೂ ಸುಗಮ ಕಾರ್ಯನಿರ್ವಹಣೆಯನ್ನು ಖಾತರಿಪಡಿಸುವ ದೃಷ್ಟಿಯಿಂದ ಮುಖ್ಯಮಂತ್ರಿಯವರ ಸಚಿವಾಲಯದ ಅಧಿಕಾರಿಗಳಿಗೆ ಈ ಹಿಂದೆ ಹಂಚಿಕೆ ಮಾಡಲಾಗಿದ್ದ ಜವಾಬ್ದಾರಿಗಳನ್ನು…

Read More
ಅಫ್ಘಾನಿಸ್ತಾನದ ಮೇಲೆ ಪಾಕಿಸ್ತಾನದಿಂದ ಭೀಕರ ವೈಮಾನಿಕ ದಾಳಿ: 11 ಮಕ್ಕಳು ಸೇರಿ 13 ಮಂದಿ ಸಾ*ವು!

ಪಾಕಿಸ್ತಾನವು ಅಫ್ಘಾನಿಸ್ತಾನದ ಮೇಲೆ ಮತ್ತೊಮ್ಮೆ ಭೀಕರ ವೈಮಾನಿಕ ದಾಳಿ ನಡೆಸಿದ್ದು, 11 ಮಕ್ಕಳು ಸೇರಿದಂತೆ ಕನಿಷ್ಠ 13 ಮಂದಿ ದಾರುಣವಾಗಿ ಸಾ*ವನ್ನಪ್ಪಿದ್ದಾರೆ. ತಾಲಿಬಾನ್ ಸರ್ಕಾರದ ಮುಖ್ಯ ವಕ್ತಾರ…

Read More
ಬೆಂಗಳೂರಿನಲ್ಲಿ ಜಿಬಿಎಯಿಂದ ಭರ್ಜರಿ ತೆರಿಗೆ ಕ್ರಾಂತಿ!: ಕೇವಲ 3 ತಿಂಗಳಲ್ಲಿ ಕೋಟಿ ಕೋಟಿ ಆದಾಯ ಸಂಗ್ರಹ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಅಭಿವೃದ್ಧಿ ಮಂಡಳಿಯಾದ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ಆಸ್ತಿ ತೆರಿಗೆ (Property Tax) ಸಂಗ್ರಹಣೆಯಲ್ಲಿ ಹಿಂದೆಂದೂ ಕಾಣದ ಜಯಭೇರಿ ಬಾರಿಸಿದೆ. ತನ್ನ ಇತಿಹಾಸದಲ್ಲೇ…

Read More