ಮಾವಿನಮನೆ ಸೇವಾ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: 54 ಲಕ್ಷಕ್ಕೂ ಅಧಿಕ ನಿವ್ವಳ ಲಾಭ:  ಸುಬ್ಬಣ್ಣ ಬೊಳ್ಮನೆ

ಯಲ್ಲಾಪುರ: ತಾಲೂಕಿನ ಪ್ರಮುಖ ಸಹಕಾರಿ ಸಂಸ್ಥೆಗಳಲ್ಲೊಂದಾದ ಮಾವಿನಮನೆ ಸೇವಾ ಸಹಕಾರಿ ಸಂಘದ ವಾರ್ಷಿಕ ಸರ್ವ ಸದಸ್ಯರ ಸಾಧಾರಣ ಸಭೆಯು ಬುಧವಾರ ತಾಲೂಕಿನ ಮಲವಳ್ಳಿಯ ಶ್ರೀ ರಾಮಲಿಂಗೇಶ್ವರ ಸಭಾ ಭವನದಲ್ಲಿ ಅತ್ಯಂತ ಯಶಸ್ವಿಯಾಗಿ ನಡೆಯಿತು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಾವಿನಮನೆ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಸುಬ್ಬಣ್ಣ ಬೊಳ್ಮನೆ ಮಾತನಾಡಿ “ಸದಸ್ಯರ ನಿರಂತರ ವಿಶ್ವಾಸ ಮತ್ತು ಆಡಳಿತ ಮಂಡಳಿ ಹಾಗೂ ಸಿಬ್ಬಂದಿಗಳ ಶ್ರಮದಿಂದಾಗಿ ಸಂಘವು ಪ್ರಸಕ್ತ ಸಾಲಿನಲ್ಲಿ ಅಭೂತಪೂರ್ವ ಪ್ರಗತಿ ಸಾಧಿಸಿದೆ. ಈ ವರ್ಷ ಒಟ್ಟಾರೆ 54 ಲಕ್ಷ ರೂಪಾಯಿಗಳಿಗೂ […]