
ಶಿರಸಿ: ಕಾಂಗ್ರೆಸ್ ಸರ್ಕಾರದ ವೈಫಲ್ಯಗಳ ವಿರುದ್ಧ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮುಂದಾಳ್ವತದಲ್ಲಿ ನಡೆಯುತ್ತಿರುವ 10 ದಿನಗಳ ಬಳ್ಳಾರಿ ಚಲೋ ಪಾದಯಾತ್ರೆಯ 9ನೇ ದಿನದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಹಾಗೂ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರೇಮಕುಮಾರ ನಾಯ್ಕ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡರಾದ ಪ್ರಸಾದ ಹೆಗಡೆ , ಬಾಲು ನಾಯಕ್ ,ಸೋಮು ನಾಯ್ಕ್ ಹಾಗೂ ಕಾರ್ಯಕರ್ತರು ಭಾಗವಹಿಸಿದರು.

ಯಲ್ಲಾಪುರ ಕ್ಷೇತ್ರದ ಬಿಎಲ್‌ಎ-1 ರಾಘು ಭಟ್ ಹಾಸಣಗಿ, ಬನವಾಸಿ ಮಂಡಲ ರೈತ ಮೋರ್ಚಾ ಅಧ್ಯಕ್ಷ ಮಣಿಕಂಠ ಎಂ. ಪಾಟೀಲ, ಬನವಾಸಿ ಮಂಡಲ ಯುವ ಮೋರ್ಚಾ ಉಪಾಧ್ಯಕ್ಷ ಕೃಷ್ಣಮೂರ್ತಿ ನಾಯ್ಕ ಬೆಂಗಳೆ, ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ ನಾಯ್ಕ ಉಪ್ಪಳೆಕೊಪ್ಪ, ನಾಗರಾಜ ಹೆಗಡೆ, ರಾಜೇಂದ್ರ ಶಿವಾಜಿ ಗೌಡರ್, ಪವನಕುಮಾರ್ ಕೇಸರಕರ್ ಸೇರಿದಂತೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು.















Leave a Reply