Fire Accident | ಹುಲಿಕಲ್ ಘಾಟಿಯಲ್ಲಿ ಖಾಸಗಿ ಬಸ್‌ಗೆ ದಿಢೀರ್ ಬೆಂಕಿ: ಸ್ವಲ್ಪದರಲ್ಲೇ ಪಾರಾದ ಪ್ರಯಾಣಿಕರು!

ಹೊಸನಗರ: ಶಿವಮೊಗ್ಗ-ಉಡುಪಿ ಗಡಿಯ ಹುಲಿಕಲ್ (ಬಾಳೆಬರೇ) ಘಾಟಿಯಲ್ಲಿ ಸಂಚರಿಸುತ್ತಿದ್ದ ಖಾಸಗಿ ಬಸ್‌ವೊಂದಕ್ಕೆ ದಿಢೀರ್ ಬೆಂಕಿ ಹೊತ್ತಿಕೊಂಡ ಆತಂಕಕಾರಿ ಘಟನೆ ಶನಿವಾರ ನಡೆದಿದೆ. ಅದೃಷ್ಟವಶಾತ್ ಬಸ್‌ನಲ್ಲಿದ್ದ ಎಲ್ಲ ಪ್ರಯಾಣಿಕರು…

Read More