ಕೆಮ್ಮು, ಶೀತದ ಸಿರಪ್‌ಗಳಿಗೂ ವೈದ್ಯರ ಪ್ರಿಸ್ಕ್ರಿಪ್ಷನ್ ಕಡ್ಡಾಯ: ಔಷಧ ನಿಯಮಗಳಿಗೆ ಮಹತ್ವದ ತಿದ್ದುಪಡಿ ತಂದ ಕೇಂದ್ರ!

ನವದೆಹಲಿ: ದೇಶಾದ್ಯಂತ ಸಾರ್ವಜನಿಕರ ಆರೋಗ್ಯ ರಕ್ಷಣೆ ಮತ್ತು ಇತ್ತೀಚಿನ ದಿನಗಳಲ್ಲಿ ಹೆಚ್ಚುತ್ತಿರುವ ಔಷಧಿಗಳ ದುರ್ಬಳಕೆಗೆ ಬ್ರೇಕ್ ಹಾಕಲು ಕೇಂದ್ರ ಆರೋಗ್ಯ ಇಲಾಖೆ ಅತ್ಯಂತ ಮಹತ್ವದ ಆದೇಶವೊಂದನ್ನು ಹೊರಡಿಸಿದೆ.…

Read More