Renukaswamy ಕೊ*ಲೆ ಪ್ರಕರಣ: ಸಾಕ್ಷಿಗೆ ಬೆದರಿಕೆ ಹಾಕಿದ್ದ ಮೂವರು ಆರೋಪಿಗಳು ಜುಲೈ 7ರವರೆಗೆ ಪೊಲೀಸ್ ಕಸ್ಟಡಿಗೆ

ರಾಜ್ಯಾದ್ಯಂತ ತೀವ್ರ ಸಂಚಲನ ಸೃಷ್ಟಿಸಿರುವ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊ*ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಯೊಂದರಲ್ಲಿ, ಪ್ರಕರಣದ ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿದ್ದ ಮೂವರು ಆರೋಪಿಗಳನ್ನು ಕಾಮಾಕ್ಷಿಪಾಳ್ಯ…

Read More