ಕರಾವಳಿ ಸಿನಿಮಾ ಟ್ರೇಲರ್ ರಿಲೀಸ್ ವೇಳೆ ಗಲಾಟೆ: ಫ್ಯಾನ್ಸ್ ಸೋಗಿನಲ್ಲಿ ರಂಪಾಟ ಮಾಡಿದ ಪ್ರಜ್ವಲ್ ದೇವರಾಜ್ ಅಸಿಸ್ಟೆಂಟ್‌ಗಳ ವಿರುದ್ಧ FIR!

ಸ್ಯಾಂಡಲ್‌ವುಡ್‌ನ ನಿರೀಕ್ಷಿತ ‘ಕರಾವಳಿ’ ಸಿನಿಮಾದ ಟ್ರೇಲರ್ ಬಿಡುಗಡೆ ಕಾರ್ಯಕ್ರಮದಲ್ಲಿ ನಡೆದ ಗಲಾಟೆ ಪ್ರಕರಣ ಇದೀಗ ಪೊಲೀಸ್ ಠಾಣೆ ಮೆಟ್ಟಿಲೇರಿದೆ. ನಟ ಪ್ರಜ್ವಲ್ ದೇವರಾಜ್ ಅವರ ಅಭಿಮಾನಿಗಳು ಎಂದು…

Read More