CM ಆದ ಬಳಿಕ ಸ್ವಕ್ಷೇತ್ರ ಕನಕಪುರಕ್ಕೆ ಡಿ.ಕೆ.ಶಿವಕುಮಾರ್ ಮೊದಲ ಭೇಟಿ: ಸಾರ್ವಜನಿಕರ ಟ್ರಾಫಿಕ್ ಕಿರಿಕಿರಿ ತಪ್ಪಿಸಲು Metroದಲ್ಲಿ ಪ್ರಯಾಣ!

ಬೆಂಗಳೂರು: ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಬಳಿಕ ಡಿ.ಕೆ. ಶಿವಕುಮಾರ್ ಅವರು ಇಂದು (ಜೂನ್ 7) ಮೊದಲ ಬಾರಿಗೆ ತಮ್ಮ ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ನೀಡುತ್ತಿದ್ದಾರೆ. ಬೆಂಗಳೂರು ದಕ್ಷಿಣ…

Read More