ಅನ್ನದ ಬಟ್ಟಲಿಗೂ ಬೆಲೆ ಏರಿಕೆಯ ಬಿಸಿ; ಅಕ್ಕಿ ದರ ಕೆಜಿಗೆ ₹20 ವರೆಗೆ ಜಿಗಿತ, ಜನಸಾಮಾನ್ಯರಿಗೆ ಮತ್ತೊಂದು ಶಾಕ್!

ದಿನಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಸಂಕಷ್ಟಕ್ಕೆ ಸಿಲುಕಿರುವ ಜನಸಾಮಾನ್ಯರಿಗೆ ಮತ್ತೊಂದು ಆಘಾತ ಎದುರಾಗಿದೆ. ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ತರಕಾರಿ ಬೆಲೆ ಏರಿಕೆಯ ನಡುವೆಯೇ…

Read More