ಚಾಮರಾಜನಗರದಲ್ಲಿ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ಸಾ*ವು, ಮೂವರಿಗೆ ಗಂಭೀರ ಗಾಯ

ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಹೊರವಲಯದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Fatal Road Accident) ಕೊಳ್ಳೇಗಾಲ ನ್ಯಾಯಾಲಯದ ಶಿರಸ್ತೆದಾರ ಸೇರಿದಂತೆ ಇಬ್ಬರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.…

Read More