NEET ಮರುಪರೀಕ್ಷೆ ಬೆನ್ನಲ್ಲೇ ಕೇಂದ್ರದ ಬಿಗ್ ಆ್ಯಕ್ಷನ್: ದೇಶದಾದ್ಯಂತ ಜೂನ್ 22ರವರೆಗೆ ಟೆಲಿಗ್ರಾಮ್ ಆ್ಯಪ್ ಸಂಪೂರ್ಣ ನಿರ್ಬಂಧ!

ನವದೆಹಲಿ: ದೇಶಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿರುವ ನೀಟ್-ಯುಜಿ (NEET-UG) ಪರೀಕ್ಷೆಯ ಅಕ್ರಮಗಳ ತಡೆಗೆ ಕೇಂದ್ರ ಸರ್ಕಾರ ಅಂತಿಮವಾಗಿ ಅತ್ಯಂತ ಕಠಿಣ ಕ್ರಮಕ್ಕೆ ಮುಂದಾಗಿದೆ. ನೀಟ್ ಮರುಪರೀಕ್ಷೆಯ ಪ್ರಶ್ನೆ…

Read More