Gruhalakshmi | ಸತ್ತವರ ಖಾತೆಗೆ ಸೇರಿದ ಕೋಟಿ ಕೋಟಿ ಹಣ; ಸಿಎಂ ಕ್ಷೇತ್ರದಲ್ಲೇ 3 ಸಾವಿರಕ್ಕೂ ಹೆಚ್ಚು ಮೃತ ಫಲಾನುಭವಿಗಳು ಪತ್ತೆ!!

ಬೆಂಗಳೂರು: ರಾಜ್ಯದಲ್ಲಿ 2023ರ ಆಗಸ್ಟ್‌ನಿಂದ ಅತ್ಯಂತ ಯಶಸ್ವಿಯಾಗಿ ಜಾರಿಯಲ್ಲಿದ್ದ, ಯಜಮಾನಿ ಮಹಿಳೆಯರಿಗೆ ಮಾಸಿಕ 2,000 ರೂಪಾಯಿ ನೀಡುವ ‘ಗೃಹಲಕ್ಷ್ಮಿ’ ಯೋಜನೆಯಲ್ಲಿ ಭಾರಿ ಭ್ರಷ್ಟಾಚಾರ ಹಾಗೂ ದುರ್ಬಳಕೆ ನಡೆದಿರುವುದು…

Read More