ದೇವಿಮನೆ ಘಟ್ಟದಲ್ಲಿ ಗುಡ್ಡ ಕುಸಿತ ವಾಹನ ಸವಾರ ಪಾರು ….!!!

ಹಂಚಿಕೊಳ್ಳಿ

https://youtube.com/shorts/qsszq-Nhkng?si=8meI-0a5FphBFMYK

ಶಿರಸಿ: ಕುಮಟಾ ರಸ್ತೆಯ ದೇವಿಮನೆ ಘಟ್ಟದಲ್ಲಿರುವ ದೇವಿ ದೇವಸ್ಥಾನದ ಸಮೀಪ ಶುಕ್ರವಾರ ಸಂಜೆ ಸುಮಾರಿಗೆ ಗುಡ್ಡ ಕುಸಿದ ಪರಿಣಾಮ ಬೈಕ್ ಸವಾರನೊಬ್ಬ ಸಲ್ಪದರಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದು, ರಸ್ತೆ ಮೇಲೆ ಗಿಡಮರಗಳು ಉರುಳಿ ಬಿದ್ದ ಘಟನೆ ನಡೆದಿದೆ.

https://youtube.com/shorts/qsszq-Nhkng?si=8meI-0a5FphBFMYK

ಗುಡ್ಡ ಕುಸಿತದಿಂದ ರಸ್ತೆ ಮೇಲೆ ಮಣ್ಣು ಹಾಗೂ ಗಿಡಮರಗಳು ಬಿದ್ದಿರುವುದರಿಂದ ವಾಹನ ಸಂಚಾರಕ್ಕೆ ತಾತ್ಕಾಲಿಕ ಸಮಸ್ಯೆ ಉಂಟಾಗಿದೆ ಎನ್ನಲಾಗಿದೆ. ಮಾಹಿತಿ ತಿಳಿಯುತ್ತಿದ್ದಂತೆ ಸಂಬಂಧಿಸಿದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ, ರಸ್ತೆ ತೆರವು ಕಾರ್ಯಾಚರಣೆ ಕೈಗೊಂಡಿದ್ದಾರೆ. ಈ ಘಟನೆ
ಸಂಜೆ ಸುಮಾರು 5.45 ಗಂಟೆ ವೇಳೆಗೆ ನಡೆದಿದೆ.

Leave a Reply

Your email address will not be published. Required fields are marked *

Advertisement


This will close in 3 seconds